ಮಲೇಷಿಯಾ – ಅಂತರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ ನಲ್ಲಿ ಕೋಟದ ದಿನೇಶ್ ಗಾಣಿಗ ಗೆ ಒಂದು ಬೆಳ್ಳಿ ,ಕಂಚು

0
420

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕೋಟ: ಮಲೇಷಿಯಾದಲ್ಲಿ ನಡೆದ ಜೋಹಾರ್ ಸಿಂಗಾಪುರ್ ಅಂತಾರಾಷ್ಟ್ರೀಯ ಮಾಸ್ಟರ್ ಅಥ್ಲೇಟಿಕ್ ಕ್ರೀಡಾ ಕೂಟದಲ್ಲಿ ಕೋಟದ ದಿನೇಶ್ ಗಾಣಿಗ ಇವರಿಗೆ ಒಂದು ಬೆಳ್ಳಿ,ಒಂದು ಕಂಚಿನ ಪದಕ ತನ್ನದಾಗಿಸಿಕೊಂಡಿದ್ದಾರೆ.

Click Here

ಒಟ್ಟು ೨೦ದೇಶಗಳ 500ಕ್ಕೂ ಅಧಿಕ ಸ್ಪರ್ಧಿಗಳು ಭಾಗವಹಿಸಿದ್ದು ಜೂನ್ ಎರಡರಂದು ಭಾರತಕ್ಕೆ ಮರಳಲಿದ್ದಾರೆ.

ಈ ಹಿಂದೆ ಸಿಂಗಾಪುರ್ ಒಂದು ಗೋಲ್ಡ್ ಒಂದು ಸಿಲ್ವರ್,2022 ಶ್ರೀಲಂಕಾ ಒಂದು ಸಿಲ್ವರ್ ಮಾಸ್ಟರ್ ಅಥ್ಲೆಟಿಕ್‍ನಲ್ಲಿ ಪಡೆದಿರುವುದು ಇಲ್ಲಿ ಸ್ಮರಿಸಬಹುದಾಗಿದೆ. ರಾಷ್ಟ್ರೀಯ ಮಾನವ ಹಕ್ಕು ರಾಜ್ಯ ಸಮಿತಿಯ ಪ್ರದಾನ ಕಾರ್ಯದರ್ಶಿಯಾಗಿ ಶ್ರೀಯುತರು ಸೇವೆ ಸಲ್ಲಿಸುತ್ತಿದ್ದಾರೆ.

Click Here

LEAVE A REPLY

Please enter your comment!
Please enter your name here