ಕೋಟದ ಪಂಚವರ್ಣ ಸಂಸ್ಥೆಗೆ ಪರಿಸರಸ್ನೇಹಿ ಪ್ರಶಸ್ತಿ

0
198

Click Here

Click Here

ಕುಂದಾಪುರ ಮಿರರ್ ಸುದ್ದಿ..

ಕೋಟ: ನಿರಂತರ ಪರಿಸರ ಜಾಗೃತಿ ,ಅದರ ಅನುಷ್ಠಾನದ ಮೂಲಕ ಕೋಟ ಹೋಬಳಿ ಭಾಗದಲ್ಲಿ ಜನಜನಿತವಾದ ಪಂಚವರ್ಣ ಯುವಕ ಮಂಡಲ ಅಂಗಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ಈ ಸಂಸ್ಥೆಗೆ ವಿಶ್ವಪರಿಸರ ದಿನದ ಅಂಗವಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಅತ್ಯುತ್ತಮ ಪರಿಸರಸ್ನೇಹಿ ಸಂಘಟನೆ ಪ್ರಶಸ್ತಿ ನೀಡಿ ಗೌರವಿಸಿದೆ ಉಡುಪಿಯ ಮಣಿಪಾಲದ ರಜತಾದ್ರಿಯಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಕೂರ್ಮ ಎಂ ರಾವ್ ಸಮ್ಮುಖದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಿದೆ.

Click Here

ಕಾರ್ಯಕ್ರಮದಲ್ಲಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಶಾಂತವೀರ ಶಿವಪ್ಪ ,ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಉಡುಪಿ ಜಿಲ್ಲಾ ಅಧಿಕಾರಿ ಡಾ.ಕೆ.ಎಂ ರಾಜು,ಪಂಚವರ್ಣ ಸಂಸ್ಥೆಯ ಪದಾಧಿಕಾರಿಗಳು ಮತ್ತಿತರರ ಗಣ್ಯರು ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here