ಕೆ-ಸಿಇಟಿ ಫಲಿತಾಂಶ-2023: ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

0
326

Click Here

Click Here

ಕುಂದಾಪುರ ಮಿರರ್ ಸುದ್ದಿ…

ಹೆಮ್ಮಾಡಿ: ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಗೆ ನಡೆಯುವ ರಾಜ್ಯ ಮಟ್ಟದ ಪ್ರವೇಶ ಪರೀಕ್ಷೆ ಕೆ-ಸಿಇಟಿ ಫಲಿತಾಂಶದಲ್ಲಿ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಐಶ್ವರ್ಯ ಖಾರ್ವಿ B.sc Agri-450,BNYS-1050, ಇಂಜಿನಿಯರಿಂಗ್-1189 ರ‍್ಯಾಂಕ್‌ ಗಳನ್ನು,ನೇಶಲ್ -ಇಂಜಿನಿಯರಿಂಗ್ 1966ನೇ ರ‍್ಯಾಂಕ್‌, ಆಯುಷ್ ಜೆ.ಸಿ- ಇಂಜಿನಿಯರಿಂಗ್ -2060ನೇ ರ‍್ಯಾಂಕ್‌, ತಿಲಕ್ ಇಂಜಿನಿಯರಿಂಗ್-2500ನೇ ರ‍್ಯಾಂಕ್‌, ಧನುಷ್ಯ-ಇಂಜಿನಿಯರಿಂಗ್-3958ನೇ ರ‍್ಯಾಂಕ್‌, ಸುಮಂತ್- ಇಂಜಿನಿಯರಿಂಗ್-4062ನೇ ರ‍್ಯಾಂಕ್‌, ಓಂಕಾರ್ ಪ್ರಭು-ಇಂಜಿನಿಯರಿಂಗ್-4203ನೇ ರ‍್ಯಾಂಕ್‌, ಸಂಪದ-ಇಂಜಿನಿಯರಿಂಗ್-5620ನೇ ರ‍್ಯಾಂಕ್‌, ತನಿಷಾ-ಇಂಜಿನಿಯರಿಂಗ್-5923ನೇ ರ‍್ಯಾಂಕ್‌
ಶ್ರೀಶ್ ಶೆಟ್ಟಿ-6560ನೇ ರ‍್ಯಾಂಕ್‌ಗಳನ್ನು ಪಡೆದು ಅರ್ಹತೆಯನ್ನು ಪಡೆದಿರುತ್ತಾರೆ.

Click Here

100ಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು,40ಕ್ಕೂ ಹೆಚ್ಚು ವಿದ್ಯಾರ್ಥಿಗಳು 10,000 ಒಳಗಿನ ರ‍್ಯಾಂಕ್‌ಗಳನ್ನು ಪಡೆದಿರುತ್ತಾರೆ.

ಕಾಲೇಜು ಪ್ರಾರಂಭದ ಪ್ರಥಮ ವರ್ಷದಲ್ಲಿಯೇ ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತಮಂಡಳಿ,ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Click Here

LEAVE A REPLY

Please enter your comment!
Please enter your name here