ಉಡುಪಿ‌: ನಾಳೆ(ಜು.6) ಜಿಲ್ಲೆಯಲ್ಲಿ ಶಾಲೆ ಮತ್ತು ಪಿಯು ಕಾಲೇಜಿಗೆ ರಜೆ ಘೋಷಣೆ

0
353

Click Here

Click Here

ಕುಂದಾಪುರ ಮಿರರ್ ‌ಸುದ್ದಿ…
ಉಡುಪಿ: ಜಿಲ್ಲೆಯಲ್ಲಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಎಲ್ಲಾ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.6 ರಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಅವರು ಆದೇಶ ಹೊರಡಿಸಿದ್ದಾರೆ.

Click Here

ನಾಳೆ ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲಾ ಶಾಲೆಗಳಿಂದ ಹಿಡಿದು ಪದವಿ ಪೂರ್ವ ಕಾಲೇಜುಗಳ ತನಕ ರಜೆ ಘೋಷಣೆ ಮಾಡಿ ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್ ಆದೇಶ ಹೊರಡಿಸಿದ್ದಾರೆ.

Click Here

LEAVE A REPLY

Please enter your comment!
Please enter your name here