ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: 2021-22 ಸಾಲಿನ ಭಾರತೀಯ ವೈದ್ಯಕೀಯ ಸಂಘ ((IMA) ಕುಂದಾಪುರ ಘಟಕದ ಅಧ್ಯಕ್ಷರಾಗಿ ಡಾ.ಸಂದೀಪ್ ನಾವಡಾ ಪಿ. ಎಲುಬು ಕೀಲು ಶಸ್ತ್ರ ಚಿಕಿತ್ಸಕ ತಜ್ಞರು ಕುಂದಾಪುರ ಅವರು ಆಯ್ಕೆಯಾಗಿದ್ದಾರೆ.

ಕಾರ್ಯದರ್ಶಿಯಾಗಿ ಡಾ.ರವೀಂದ್ರ ಮುನೋಳಿ ಮಾನಸಿಕ ತಜ್ಞರು ಆಯ್ಕೆಯಾಗಿದ್ದಾರೆ. ಕೋಶಾಧಿಕಾರಿಯಾಗಿ ಡಾ. ಗಣೇಶ್ ಪ್ರಸಾದ್ ಕಾಮತ್‍ರು ಮಕ್ಕಳ ತಜ್ಞರು ಆಯ್ಕೆಯಾಗಿದ್ದಾರೆ.










