ಸುದ್ದಿ ಬೈಂದೂರು ತಾಲೂಕಿನ ವ್ಯಾಪ್ತಿಯಲ್ಲಿ ಶಾಲಾ ಮತ್ತು ಪಿ.ಯು ಕಾಲೇಜುಗಳಿಗೆ ರಜೆ ಘೋಷಣೆ By Team Kundapura Mirror - July 23, 2023 0 500 FacebookTwitterPinterestWhatsAppPrint ಕುಂದಾಪುರ ಮಿರರ್ ಸುದ್ದಿ… ಬೈಂದೂರು :ಭಾರಿ ಮಳೆಯಾಗುತ್ತಿರುವ ಕಾರಣ ಸೋಮವಾರ ಬೈಂದೂರು ತಾಲೂಕಿನ ಶಾಲಾ ಮತ್ತು ಪಿಯು ಕಾಲೇಜುಗಳಿಗೆ ಉಡುಪಿ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ರಜೆ ಘೋಷಿಸಿದ್ದಾರೆ.