ಗ್ರಾಮೀಣ ತಿನಿಸುಗಳ ಸ್ಪರ್ಧಾ ಕಾರ್ಯಕ್ರಮದಲ್ಲಿ ಸುಶೀಲ ಹಂದಟ್ಟು ಪ್ರಥಮ ಸ್ಥಾನ

0
409

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕೋಟ : ಹಂದಟ್ಟು ಗೆಳೆಯರ ಬಳಗ ಸಭಾಂಗಣದಲ್ಲಿ ಭಾನವಾರ ಕೋಟದ ಪಂಚವರ್ಣ ಮಹಿಳಾ ಮಂಡಲದ ವತಿಯಿಂದ ನಡೆದ ಆಸಾಡಿ ಒಡ್ರ್ ಗ್ರಾಮೀಣ ಸೊಗಡುಗಳ ತಿಲ್ಲಾನ ಕಾರ್ಯಕ್ರಮದಲಿ ಗ್ರಾಮೀಣ ತಿನಿಸುಗಳ ಸ್ಪರ್ಧಾ ಕಾರ್ಯಕ್ರಮದಲ್ಲಿ 60ಕ್ಕೂ ಅಧಿಕ ತಿನಿಸುಗಳು ಗಮನ ಸೆಳೆದವು ಅದರಲ್ಲಿ ವಿಜೇತರಾದವರಿಗೆ ಬಹುಮಾನ ವಿತರಸಿಲಾಯಿತು. ಪ್ರಥಮ ಬಹುಮಾನವನ್ನು ಸುಶೀಲ, ದ್ವಿತೀಯ ಗೀತಾ ಸುಬ್ಬಯ್ಯ, ತೃತೀಯವಾಗಿ ಪ್ರೇಮ ಸುರೇಶ್, ಗ್ರಾಮೀಣ ಪರಿಕರದಲ್ಲಿ ರತ್ನಾ ಚಂದು, ಗಿರೀಜಾ ಅಲ್ಸೆಬೆಟ್ಟು ಬಹಮಾನ ಪಡೆದುಕೊಂಡರು.

Click Here

ಬಹುಮಾನ ವಿತರಣಾ ಸಮಾರಂಭದಲ್ಲಿ ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ಪಡಿಯಾರ್ ಮರವಂತೆ, ತೀರ್ಪುಗಾರರಾಗಿ ಗೋಪಾಡಿ ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷೆ ಸರಸ್ವತಿ ಜಿ ಪುತ್ರನ್, ಸಾಮಾಜಿಕ ಕಾರ್ಯಕರ್ತೆ ಕಲ್ಪನಾ ಭಾಸ್ಕರ್,ಕುಂಭಾಶಿ ಗ್ರಾಮಪಂಚಾಯತ್ ಅಧ್ಯಕ್ಷೆ ಶ್ವೇತ ಶ್ರೀನಿಧಿ ಉಪಾಧ್ಯಾಯ,ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ್ ಶೆಣೈ,ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಕಲಾವತಿ ಅಶೋಕ್,ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್,ಸ್ಥಾಪಾಕಾಧ್ಯಕ್ಷ ಸುರೇಶ್ ಗಾಣಿಗ,ಮಹಿಳಾ ಮಂಡಲದ ಗೌರವಾಧ್ಯಕ್ಷೆ ಕುಸುಮ ದೇವಾಡಿಗ,ಗ್ರಾಮೀಣ ಭಾಷಾ ಸೋಗಡುಗಾರ ಜಯರಾಮ್ ಶೆಟ್ಟಿ ,ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಹಂದಟ್ಟು ಅಧ್ಯಕ್ಷೆ ಜಾನಕಿ ಹಂದೆ,ಮಣೂರು ಫ್ರೆಂಡ್ಸ್ ಅಧ್ಯಕ್ಷ ದಿನೇಶ್ ಆಚಾರ್,ಸುಜಾತ ಬಾಯರಿ ಮತ್ತಿತರರು ಉಪಸ್ಥಿತರಿದ್ದರು.

 

Click Here

LEAVE A REPLY

Please enter your comment!
Please enter your name here