ಯಡ್ತಾಡಿ ಗ್ರಾ.ಪಂ. ಅಧ್ಯಕ್ಷರಾಗಿ ಎಚ್.ಪ್ರಕಾಶ್ ಶೆಟ್ಟಿ, ಉಪಾಧ್ಯಕ್ಷರಾಗಿ ಸುಶೀಲಾ ಆಯ್ಕೆ

0
449

Click Here

Click Here

ಕುಂದಾಪುರ ಮಿರರ್ ಸುದ್ದಿ..

ಕೋಟ: ಯಡ್ತಾಡಿ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಎಚ್.ಪ್ರಕಾಶ್ ಶೆಟ್ಟಿ, ಉಪಾಧ್ಯಕ್ಷರಾಗಿ ಸುಶೀಲಾ ಆಯ್ಕೆಯಾಗಿದ್ದಾರೆ.

Click Here

ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ, ಉಪಾಧ್ಯಕ್ಷ ಹಿಂದುಳಿದ ವರ್ಗ ಅ ಮಹಿಳೆಗೆ ಮೀಸಲಾಗಿತ್ತು. ಬಹುಮತ ಹೊಂದಿದ ಬಿಜೆಪಿಯಿಂದ ಎಚ್.ಪ್ರಕಾಶ್ ಶೆಟ್ಟಿ ಹಾಗೂ ಜ್ಯೋತಿ ವಿ. ಹೆಗ್ಡೆ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಾಗಿದ್ದರು. ರಾಜಿ ಸೂತ್ರಗಳು ಕೈಗೂಡದ ಕಾರಣ ಇಬ್ಬರೂ ನಾಮಪತ್ರ ಸಲ್ಲಿಸಿದರು. ಕೊನೆಯದಾಗಿ ಚುನಾವಣೆಯಲ್ಲಿ ಎಚ್.ಪ್ರಕಾಶ್ ಶೆಟ್ಟಿ 10ಮತಗಳೊಂದಿಗೆ ಜಯಗಳಿಸಿದರು.

Click Here

LEAVE A REPLY

Please enter your comment!
Please enter your name here