ಕುಂದಾಪುರ ಮಿರರ್ ಸುದ್ದಿ…

ಬೈಂದೂರು :ಕ್ಷೇತ್ರ ಶಿಕ್ಷಣಾಧೀಕಾರಿ ಕಛೇರಿ ಬೈಂದೂರು ಹಾಗೂ ಸ.ಪ.ಪೂ.ಕಾಲೇಜು ನಾವುಂದ ಇವರ ಸಹಯೋಗ ದೊಂದಿಗೆ ಜರುಗಿದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಉಪ್ಪಿನ ಕುದ್ರು ಪ್ರೌಢಶಾಲೆಯ ಬಾಲಕಿಯರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರ ಹಾಗೂ ಬಾಲಕರು ದ್ವೀತಿಯ ಸ್ಥಾನ ಪಡೆದಿರುತ್ತಾರೆ. ಇವರನ್ನು ಶಾಲಾ ಮುಖ್ಯೋಪಾಧ್ಯಾಯ ರು ಶಿಕ್ಷಕ ವೃಂದ ಹಾಗೂ ಶಾಲಾ ಎಸ್.ಡಿ.ಎಮ್.ಸಿ. ಅಧ್ಯಕ್ಷರು ಹಾಗೂ ಸದಸ್ಯರು ಅಭಿನಂದಿಸಿದ್ದಾರೆ.











