ಕುಂದಾಪುರ ಮಿರರ್ ಸುದ್ದಿ…
ಕೋಟ: ವಿವೇಕ ವಿದ್ಯಾಸಂಸ್ಥೆಯ ಎಂಜಿಎಂ ಸಭಾಂಗಣದಲ್ಲಿ ಗಾಂಧೀಜಿ ಮತ್ತು ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಮಾಡುವುದರ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿಯನ್ನು ಮೂಲಕ ಆಚರಿಸಲಾಯಿತು.
ವಿವೇಕ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಕೋಟ ಕೆ ಜಗದೀಶ ನಾವಡ, ಕೋಟ ವಿವೇಕ ಬಾಲಕಿಯರ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಜಗದೀಶ್ ಹೋಳ್ಳ, ವಿವೇಕ ಪಪೂ ಕಾಲೇಜು ಮುಖ್ಯ ಸಹಶಿಕ್ಷಕ ವೆಂಕಟೇಶ ಉಡುಪ ಹಾಗೂ ಕೋಟ ವಿವೇಕ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಭಾಸ್ಕರ ಆಚಾರ್ಯ ಸಂಸ್ಥೆಯ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.











