ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಟೆನ್ನಿಸ್ ವಾಲಿಬಾಲ್ ಪಂದ್ಯಾಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ.ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ

0
298

Click Here

Click Here

ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ನೇಶನಲ್ ಪದವಿ ಪೂರ್ವ ಕಾಲೇಜು ಬಾರಕೂರು ಇವರ ಸಹಯೋಗದಲ್ಲಿ  ನಡೆದ ಟೆನ್ನಿಸ್ ವಾಲಿಬಾಲ್ ಪಂದ್ಯಾಟ ದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ   ಬಾಲಕ ಮತ್ತು ಬಾಲಕಿಯರ ತಂಡ ದ್ವಿತೀಯ ಸ್ಥಾನ ವನ್ನು ಪಡೆಯುವುದರ ಮೂಲಕ ವಿದ್ಯಾರ್ಥಿಗಳಾದ ಸಾತ್ವಿಕ್, ವಿನಯ್, ಕಲ್ಪಿತಾ, ಲಿಖಿತಾ  ರಾಜ್ಯ ಮಟ್ಟದಲ್ಲಿ ನಡೆಯುವ ಟೆನ್ನಿಸ್ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.
ದೈಹಿಕ ಶಿಕ್ಷಣದ ಉಪನ್ಯಾಸಕರಾದ ರಾಘವೇಂದ್ರ ಗಾಣಿಗರವರು ವಿದ್ಯಾರ್ಥಿಗಳನ್ನು ತರಬೇತಿಗೊಳಿಸಿರುತ್ತಾರೆ.
ವಿದ್ಯಾರ್ಥಿಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
Click Here

LEAVE A REPLY

Please enter your comment!
Please enter your name here