ಕೋಟ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇಗುಲದಲ್ಲಿ ಶರನ್ನವರಾತ್ರಿ ಉತ್ಸವ

0
550

Click Here

Click Here

ಕುಂದಾಪುರ ಮಿರರ್ ಸುದ್ದಿ…

Click Here

ಕೋಟ: ಪುರಾಣ ಪ್ರಸಿದ್ಧ ಕೋಟದ ಶ್ರೀ ಕ್ಷೇತ್ರ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇವಸ್ಥಾನ ಇಲ್ಲಿ ಇದೇ ಬರುವ ಅ.15ರಿಂದ 24ರವರೆಗೆ ಶರನ್ನವರಾತ್ರಿಯ ಅಂಗವಾಗಿ ಪ್ರತಿದಿನ ಚಂಡಿಕಾ ಸಪ್ತಶತಿ ಪಾರಾಯಣ, ದುರ್ಗಾಹೋಮವು ಸಕಲ ವೈದಿಕ, ಪ್ರತಿದಿನ ಅಪರಾಹ್ನ 12:30ಕ್ಕೆ ಮಹಾಪೂಜೆ ನಂತರ ಅನ್ನಸಂತರ್ಪಣೆ,ಸಂಜೆ ಭಜನೆ ಹಾಗೂ ಸಾಂಸ್ಕೃತಿಕ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಶ್ರೀ ದೇಗುಲದ ಅಡಳಿತ ಮಂಡಳಿಯ ಅಧ್ಯಕ್ಷ ಆನಂದ್ ಸಿ. ಕುಂದರ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Click Here

LEAVE A REPLY

Please enter your comment!
Please enter your name here