ಸುದ್ದಿ ಉಡುಪಿ ಜಿಲ್ಲೆಯಲ್ಲಿ ರಾತ್ರಿ 8 ರಿಂದ 10ರ ವರೆಗೆ ಪಟಾಕಿ ಸಿಡಿಸಲು ಅವಕಾಶ By Team Kundapura Mirror - November 9, 2023 0 521 FacebookTwitterPinterestWhatsAppPrint ಕುಂದಾಪುರ ಮಿರರ್ ಸುದ್ದಿ… ಉಡುಪಿ :ಬೆಳಕಿನ ಹಬ್ಬ ದೀಪಾವಳಿಯಲ್ಲಿ ಹಸಿರು ಪಟಾಕಿಗಳನ್ನು ಹೊರತುಪಡಿಸಿ ಉಳಿದ ಪಟಾಕಿಗಳನ್ನು ಬಳಸುವಂತಿಲ್ಲ. ಹಸಿರು ಪಟಾಕಿಗಳನ್ನು ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಸಿಡಿಸಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.