ಡಿ.9ರಂದು ಕೋಟ ಗ್ರಾ.ಪಂನಲ್ಲಿ ಬಂಜೆತನದ ಬಗ್ಗೆ ಉಚಿತ ಮಾಹಿತಿ ,ತಪಾಸಣಾ ಶಿಬಿರ

0
421

Click Here

Click Here

ಕುಂದಾಪುರ ಮಿರರ್ ಸುದ್ದಿ…

Click Here

ಕೋಟ: ಇಲ್ಲಿನ ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಮತ್ತು ಕೋಟ ಗ್ರಾಮಪಂಚಾಯತ್ ನೇತ್ರತ್ವದಲ್ಲಿ ಸ್ನೇಹಕೂಟ ಮಣೂರು, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಸಹಯೋಗದೊಂದಿಗೆ ನೋವಾ ಐವಿಎಫ್ ಫರ್ಟಿಲಿಟಿ ಮಂಗಳೂರು ಸಾದರ ಪಡಿಸುವ ಬಂಜೆತನದ ಬಗ್ಗೆ ಉಚಿತ ಮಾಹಿತಿ, ತಪಾಸಣಾ ಶಿಬಿರ ಕಾರ್ಯಕ್ರಮ ಕೋಟ ಗ್ರಾಮಪಂಚಾಯತ್ ಸಭಾಂಗಣದಲ್ಲಿ ಶನಿವಾರ ಡಿ.9ರಂದು ಪೂರ್ವಾಹ್ನ 10 ಕ್ಕೆ ಪ್ರಸಿದ್ಧ ವೈದ್ಯಾಧಿಕಾರಿಗಳ ಸಮ್ಮುಖದಲ್ಲಿ ಈ ಕಾರ್ಯಕ್ರಮ ಆಯೋಜನೆಗೊಳ್ಳಲಿದೆ. ಅಗತ್ಯವಾಗಿ ಇದರ ಪ್ರಯೋಜನ ಪಡೆಯಲು ಈ ಮೂಲಕ ಸಂಘಟಕರು ತಿಳಿಸಿದ್ದಾರೆ.

Click Here

LEAVE A REPLY

Please enter your comment!
Please enter your name here