ಕುಂದಾಪುರ :ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಭಾಷಾ ವಿಷಯಗಳ ಕಾರ್ಯಾಗಾರ

0
446

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ : ಡಿ.11ರಂದು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ, ಹಿಂದಿ ಹಾಗೂ ಸಂಸ್ಕೃತ ಭಾಷೆಯನ್ನು ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.

Click Here

ಸಂಪನ್ಮೂಲ ವ್ಯಕ್ತಿಯಾಗಿ ಕನ್ನಡ ವಿಷಯದಲ್ಲಿ ತೆಂಕನಿಡಿಯೂರು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಶ್ವನಾಥ ಕರಬ ಹಾಗೂ ಹಿಂದಿ ವಿಷಯದ ಬಗ್ಗೆ ಸಂಪನ್ಮೂಲ ವ್ಯಕ್ತಿಯಾಗಿ ಹಿರಿಯಡ್ಕ ಪದವಿ ಪೂರ್ವ ಕಾಲೇಜಿನ ಹಿಂದಿ ಉಪನ್ಯಾಸಕರಾದ ಡಾ. ಅನಂತ ರಾಮ್ ನಾಯಕ್, ಸಂಸ್ಕೃತ ವಿಷಯದ ಕುರಿತು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಸಂಸ್ಕೃತ ಉಪನ್ಯಾಸಕಿ ಮಮತಾ ರೈ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಿದರು.

Click Here

LEAVE A REPLY

Please enter your comment!
Please enter your name here