ಕುಂದಾಪುರ :ಬಿ.ಬಿ.ಹೆಗ್ಡೆ ಕಾಲೇಜು – ಕಿರಣ್ ಕುಮಾರ್ ಎನ್. ಗಣರಾಜ್ಯೋತ್ಸವ ಪೆರೇಡ್‍ಗೆ ಆಯ್ಕೆ

0
513

Click Here

Click Here

ಕುಂದಾಪುರ ಮಿರರ್ ‌ಸುದ್ದಿ…

Click Here

ಕುಂದಾಪುರ : ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕ ಕಿರಣ್ ಕುಮಾರ್ ಎನ್., ದ್ವಿತೀಯ ಬಿ.ಬಿ.ಎ. ಇವರು ಬೆಂಗಳೂರಿನಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Click Here

LEAVE A REPLY

Please enter your comment!
Please enter your name here