ಕುಂದಾಪುರ ಮಿರರ್ ಸುದ್ದಿ…
ಕೋಟ: ಪಂಚವರ್ಣ ಮಹಿಳಾ ಮಂಡಲ ನೇತ್ರತ್ವದಲ್ಲಿ ಮಾತೃಸಂಸ್ಥೆ ಕೋಟ ಪಂಚವರ್ಣ ಯುವಕ ಮಂಡಲದ ಸಹಯೋಗದೊಂದಿಗೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಪಾಂಡೇಶ್ವರ ಇದರ ಸಂಯೋಜನೆಯೊಂದಿಗೆ ಇದೇ ಜ.290ರಂದು ಸಾಮಾಜಿಕ ಕಾರ್ಯಕ್ರಮ ಹದಿಹರೆಯದವರ ಸಮಸ್ಯೆಗಳು ಮತ್ತು ಆರೋಗ್ಯ ಮಾಹಿತಿ ಕಾರ್ಯಕ್ರಮ. 8ನೇ ಮಾಲಿಕೆ ಅರಿವು ನಿಮಗಿರಲಿ ನೆರವು ಶೀರ್ಷಿಕೆಯಡಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಇಲ್ಲಿನ ಸಭಾಭವನದಲ್ಲಿ ಪೂರ್ವಾಹ್ನ 10-00ಕ್ಕೆ ಕಾರ್ಯಕ್ರಮ ಹಮ್ಮಿಕೊಂಡಿದೆ.
ಸಂಪನ್ಮೂಲ ವ್ಯಕ್ತಿಯಾಗಿ ಸಾಮಾಜಿಕ ಕಾರ್ಯಕರ್ತೆ ಪರಿಸರದ ಪ್ರಸಿದ್ಧ ವೈದ್ಯೆ ಡಾ.ವಾಣಿಶ್ರೀ ಐತಾಳ್ ಭಾಗವಹಿಸಲಿದ್ದಾರೆ ಎಂದು ಪಂಚವರ್ಣ ಮಹಿಳಾ ಮಂಡಲದ ಆಧ್ಯಕ್ಷೆ ಲಲಿತಾ ಗಿಳಿಯಾರು ತಿಳಿಸಿದ್ದಾರೆ.











