ಕುಂದಾಪುರ ಮಿರರ್ ಸುದ್ದಿ…
ಕೋಟ: ಕೋಟ ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷರಾಗಿ ರವಿ ಪೂಜಾರಿ ಕೆಚ್‍ಕೆರೆ ಅವರು ಅಯ್ಕೆಯಾಗಿದ್ದಾರೆ.
ಕೆ.ಪಿ.ಸಿ.ಸಿ ರಾಜ್ಯ ಘಟಕದ ಅಧ್ಯಕ್ಷರ ಆದೇಶದ ಮೇರೆಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರ ನಿರ್ದೇಶನದ ಅನ್ವಯ, ಕೋಟ ಬ್ಲಾಕ್ ಅಧ್ಯಕ್ಷ ಶಂಕರ್ ಕುಂದರ್ ಶಿಫಾರಸ್ಸಿನ ಮೂಲಕ ಆಯ್ಕೆಗೊಳಿಸಲಾಗಿದೆ.











