ಕೋಟ- ವಿಕಲಚೇತನರಿಗೆ ಸಹಾಯಧನ ವಿತರಣೆ

0
319

Click Here

Click Here

ಕುಂದಾಪುರ ಮಿರರ್ ಸುದ್ದಿ…
ಕೋಟ:
ಕೋಟ ಗ್ರಾಮಪಂಚಾಯತ್ ಹಾಗೂ ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಆಶ್ರಯದಲ್ಲಿ ವಿಕಲಚೇತನರಿಗೆ ಸಹಾಯಧನ ವಿತರಣೆ ಕಾರ್ಯಕ್ರಮ ಶುಕ್ರವಾರ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷ ಅಜಿತ್ ದೇವಾಡಿಗ ಅಧ್ಯಕ್ಷತೆ ವಹಿಸಿ 43 ವಿಕಲಚೇತನ ಫಲಾನುಭವಿಗಳಿಗೆ ಸಹಾಯಧನ ಚಕ್ ವಿತರಿಸಿದರು.

Click Here

ಪಂಚಾಯತ್ ಉಪಾಧ್ಯಕ್ಷೆ ಜಯಂತಿ ಪೂಜಾರಿ, ಕಾರ್ಯದರ್ಶಿ ಮಂಜು,ಗ್ರಾಮ ವಿಕಲಚೇತನರ ವಿಶೇಷ ಸಂಯೋಜಕ ಅಬ್ಬುಕರ್ ,ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುರೇಶ್ ಬಂಗೇರ ಕಾರ್ಯಕ್ರಮ ನಿರ್ವಹಿಸಿದರು.

Click Here

LEAVE A REPLY

Please enter your comment!
Please enter your name here