ಕುಂದಾಪುರ :ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ – ಸಾಧಕ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ

0
488

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅತ್ಯುತ್ತಮ ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಸೈಂಟ್ ಮೇರಿಸ್ ಪ್ರೌಢ ಶಾಲೆ, ಕುಂದಾಪುರ ಇಲ್ಲಿಯ ಮುಖ್ಯೋಪಾಧ್ಯಾಯಿನಿ ಅಸುಂತಾ ಲೋಬೊರವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಶೇ. 85 ಮತ್ತು 90 ಕ್ಕಿಂತಲೂ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಫಲಕ ನೀಡಿ, ವಿದ್ಯಾರ್ಥಿಗಳ ಮುಂದಿನ ಜೀವನಕ್ಕೆ ಶುಭ ಹಾರೈಸಿದರು.

Click Here

ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ರೇಷ್ಮಾ ಡಿಸೋಜಾ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಪ್ರಮೀಳಾ ಡಿಸೋಜಾರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪ್ರೌಢ ಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗರವರು ಸ್ವಾಗತಿಸಿ, ಸಹಶಿಕ್ಷಕಿ ರಕ್ಷಿತಾ ನಿರೂಪಿಸಿ, ವಿದ್ಯಾರ್ಥಿನಿ ಮನ್ವಿತಾ ವಂದಿಸಿದರು.

Click Here

LEAVE A REPLY

Please enter your comment!
Please enter your name here