ಕುಂದಾಪುರ :ಪ್ರಬಂಧ ಸ್ಪರ್ಧೆ- ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ಆಕಾಂಕ್ಷ ಎಸ್.ಪೈ ತೃತೀಯ ಸ್ಥಾನ

0
482

Click Here

Click Here

ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಉಡುಪಿ ಜಿಲ್ಲೆ ಇವರು ನಡೆಸಿದ ೨೧ನೇ ಶತಮಾನದ ಆತಂಕಗಳು ಮತ್ತು ಗಾಂಧೀಜಿಯವರ ವಿಚಾರಗಳು ಪ್ರತಿಪಾದಿಸುವ ಪರಿಹಾರಗಳು ಕುರಿತ ಪ್ರಬಂಧ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ೯ನೇ ತರಗತಿ ವಿದ್ಯಾರ್ಥಿನಿ ಆಕಾಂಕ್ಷ ಎಸ್.ಪೈ ಅವರು ತೃತೀಯ ಸ್ಥಾನ ಪಡೆದಿರುತ್ತಾರೆ.
ಇವರಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಭೋದಕ-ಭೋದಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

Click Here

 

Click Here

LEAVE A REPLY

Please enter your comment!
Please enter your name here