ಸಾಲಿಗ್ರಾಮ ವಿಪ್ರ ಮಹಿಳಾ ಭಜನಾ ತಂಡದಿಂದ ಭಜನಾ ಕಾರ್ಯಕ್ರಮ

0
276

Click Here

Click Here

ಕುಂದಾಪುರ ಮಿರರ್ ಸುದ್ದಿ…

Click Here

ಕೋಟ: ಇಲ್ಲಿನ ವಡ್ಡರ್ಸೆ ಗ್ರಾ.ಪಂ ವ್ಯಾಪ್ತಿಯ ಕಾವಡಿ ಶ್ರೀ ಮಹಾಗಣಪತಿ ದೇವಸ್ಥಾನ ಇದರ ಪ್ರತಿಷ್ಠಾ ಮಹೋತ್ಸವ,ಬ್ರಹ್ಮ ಕುಂಭಾಭಿಷೇಕ ನಿಮಿತ್ತ ಸಾಲಿಗ್ರಾಮದ ವಿಪ್ರ ಮಹಿಳಾ ಬಳಗ ಇದರ ವತಿಯಿಂದ ಭಜನಾ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ವಿಪ್ರಮಹಿಳಾ ಭಜನಾ ತಂಡದ ಪದಾಧಿಕಾರಿಗಳು ಭಾಗವಹಿಸಿದರು.

Click Here

LEAVE A REPLY

Please enter your comment!
Please enter your name here