ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಸರ್ಕಾರಿ ಪ್ರೌಢ ಶಾಲೆ ಕಾಳಾವರ ಎಸ್.ಎಸ್.ಎಲ್.ಸಿ “ಎ” ಶ್ರೇಣಿ ಫಲಿತಾಂಶ. ಒಟ್ಟು 47 ವಿದ್ಯಾರ್ಥಿಗಳಲ್ಲಿ 46 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆ ಶೇಕಡಾ 97.87 ಫಲಿತಾಂಶ ಪಡೆದಿರುತ್ತದೆ. ದೀಕ್ಷಾ 603 ಅಂಕಗಳೊಂದಿಗೆ ಶಾಲೆಗೆ ಪ್ರಥಮ ಸ್ಥಾನಿಯಾಗಿರುತ್ತಾಳೆ. ವಿಶಿಷ್ಟ ಶ್ರೇಣಿಯಲ್ಲಿ ಒಟ್ಟು 13 ವಿದ್ಯಾರ್ಥಿಗಳು, ಪ್ರಥಮ ಶ್ರೇಣಿಯಲ್ಲಿ 25 ವಿದ್ಯಾರ್ಥಿಗಳು ಹಾಗೂ ಉಳಿದ 8 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಶಾಲೆಯು 85.11 ಗುಣಾತ್ಮಕ ಫಲಿತಾಂಶ ಹೊಂದಿ “ಎ” ಶ್ರೇಣಿ ಪಡೆದಿರುತ್ತದೆ.










