ಬ್ರಹ್ಮಾವರ :ದಾಖಲೆ ನೀಡಲು ಲಂಚ: ಉಪ್ಪೂರು ಪಿಡಿಒ, ಬಿಲ್‌ಕಲೆಕ್ಟರ್ ಲೋಕಾಯುಕ್ತ ಬಲೆಗೆ

0
614

Click Here

Click Here

ಕುಂದಾಪುರ ಮಿರರ್ ಸುದ್ದಿ…

ಬ್ರಹ್ಮಾವರ: ಭೂಮಿಯ ದಾಖಲೆ ನೀಡಲು ಲಂಚ ಸ್ವೀಕರಿಸುತ್ತಿದ್ದ ಉಪ್ಪರು ಪಿಡಿಒ ಇನಾಯತ್ ಉಲ್ಲಾ ಬೇಗ್ ಹಾಗೂ ಬಿಲ್ ಕಲೆಕ್ಟರ್ ಸಂಜಯ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

Click Here

ರವಿ ಡಿಲಿಮಾ ಅವರಿಂದ 9 ಮತ್ತು 11 ನೀಡಲು 13,300 ರೂ. ಪಡೆಯುತ್ತಿದ್ದಾಗ ಕಾರ್ಯಾಚರಣೆ ನಡೆಸಲಾಗಿತ್ತು. ಲೋಕಾಯುಕ್ತ SP ನಟರಾಜ್ ರವರ ಮಾರ್ಗದರ್ಶನದಲ್ಲಿ ಡಿ. ವೈ. ಎಸ್. ಪಿ ಕೆ. ಸಿ ಪ್ರಕಾಶ್ ರವರ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಮಂಜುನಾಥ್ ಹಾಗೂ ರಫೀಕ್ ಮತ್ತು ಸಿಬ್ಬಂದಿಗಳಾದ ನಾಗೇಶ್ ಉಡುಪ, ನಾಗರಾಜ್, ಪುಷ್ಪವತಿ , ರೋಹಿತ್, ಸತೀಶ್ ಹಂದಾಡಿ, ಮಲ್ಲಿಕಾ ಪ್ರಸನ್ನ ದೇವಾಡಿಗ, ಅಬ್ದುಲ್ ಜಲಾಲ್, ರವೀಂದ್ರ ಗಾಣಿಗ, ರಮೇಶ್, ಸೂರಜ್, ಸತೀಶ್ ಆಚಾರ್ಯ,ಸುಧೀರ್, ರಾಘವೇಂದ್ರ ಹೊಸಕೋಟೆ ರವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Click Here

LEAVE A REPLY

Please enter your comment!
Please enter your name here