ಕುಂದಾಪುರ :ಬಿ.ಕಾಂ. ಪದವಿ ಪರೀಕ್ಷೆ :ಬಿ. ಬಿ. ಹೆಗ್ಡೆ ಕಾಲೇಜಿನ ಪ್ರತೀಕ್ಷಾ ಶೆಟ್ಟಿಗೆ 9ನೇ ರ‍್ಯಾಂಕ್

0
182

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಮಂಗಳೂರು ವಿಶ್ವವಿದ್ಯಾನಿಲಯದ ಜುಲೈ/ಆಗಸ್ಟ್ 2023ರ ಬಿ.ಕಾಂ. ಪದವಿ ಪರೀಕ್ಷೆಯಲ್ಲಿ ಪ್ರತೀಕ್ಷಾ ಶೆಟ್ಟಿ ಇವರು 9ನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ.

Click Here

ಇವರನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಬಿ. ಎಮ್. ಸುಕುಮಾರ ಶೆಟ್ಟಿಯವರು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಬೋಧಕ-ಬೋಧಕೇತರ ವರ್ಗದವರು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

Click Here

LEAVE A REPLY

Please enter your comment!
Please enter your name here