ಕೋಟ: 10 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

0
628

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕೋಟ: 10 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ 380 ಕೇಸ್ ಆರೋಪಿಯನ್ನು ಬಂಧಿಸುವಲ್ಲಿ ಕೋಟ ಪೊಲೀಸರು ಯಶಸ್ವಿಯಾಗಿದ್ದಾರೆ.

Click Here

ಬಂಧಿತ ಆರೋಪಿ ದಿನೇಶ್ ಮೊಗವೀರ ಎನ್ನುವವನಾಗಿದ್ದು. ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೆ ಪೊಲೀಸರಿಗೂ ಸಿಗದೇ ತಲೆ ಮರೆಸಿಕೊಂಡಿದ್ದ.
ನ್ಯಾಯಾಲಯವು LPC (long pending case) ಪ್ರಕರಣ ಎಂದು ವಾರೆಂಟ್ ಹೊರಡಿಸಿತ್ತು. ಕೋಟ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ತೇಜಸ್ವಿ ಟಿ ರವರ ಮಾರ್ಗದರ್ಶನದಲ್ಲಿ ಕೋಟಾ ಪೊಲೀಸ್ ಠಾಣೆ HC ಕೃಷ್ಣ ಹಾಗೂ ಸಿಬ್ಬಂದಿಗಳಾದ ರಾಜೇಶ್ ನಾಯ್ಕ, ಮಂಜುನಾಥ್ ಮೇಟಿ ರವರು ಕಾರ್ಯಾಚರಣೆಯಿಂದ ಬಂಧಿಸಿ ಮಾನ್ಯ ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು. ಮಾನ್ಯ ನ್ಯಾಯಾಲಯವು ಜಿಲ್ಲಾ ಕಾರಾಗೃಹ ಹಿರಿಯಡ್ಕಕ್ಕೆ ನೀಡಿದ್ದಾರೆ.

Click Here

LEAVE A REPLY

Please enter your comment!
Please enter your name here