ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಹವಾಮಾನ ಇಲಾಖೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ನಾಳೆ ಶನಿವಾರದಂದು ಉಡುಪಿ ಜಿಲ್ಲೆಯ ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಎಸ್.ಆರ್. ರಜೆ ಘೋಷಿಸಿ ಆದೇಶಿಸಿದ್ದಾರೆ.











