ಕುಂದಾಪುರ ಮಿರರ್ ಸುದ್ದಿ…
ಕೋಟ: ಭಾರತೀಯ ಅಂಚೆ ಇಲಾಖೆ ಹಾಗೂ ನವೋದಯ ಫ್ರೆಂಡ್ಸ್ ಹರ್ತಟ್ಟು ಗಿಳಿಯಾರು ಕೋಟ ಇವರ ಆಶ್ರಯದಲ್ಲಿ ಗ್ರಾಮ ಪಂಚಾಯತ್ ಕೋಟ, ವ್ಯವಸ್ಥಾಪನ ಸಮಿತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಮಣೂರು
ಜಯಂಟ್ಸ್ ಗ್ರೂಪ್, ಬ್ರಹ್ಮಾವರ ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರ, ಬ್ರಹ್ಮಾವರ, ತೆಕ್ಕಟ್ಟೆ, ಪಂಚವರ್ಣ ಯುವಕ ಮಂಡಲ ಕೋಟ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ಇವರ ಸಹಯೋಗದಲ್ಲಿ ಅಂಚೆ ಜನ ಸಂಪರ್ಕ ಅಭಿಯಾನ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಅಭಿಯಾನ ಜು. ೨೭ರಂದು ಸಮಯ ಬೆಳಿಗ್ಗೆ ೯:೦೦ರಿಂದ ಸಂಜೆ ೦೫:೦೦ ಗಂಟೆಯವರೆಗೆ ಮಣೂರು ಶ್ರೀ ಮಹಾಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಟೋಕನ್ ಪಡೆಯುವವರು
ಮಾಹಿತಿಗಾಗಿ ಸಂಪರ್ಕಿಸಿ: ೯೧೬೪೮೦೨೫೪೭











