ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ಉಪವಿಭಾಗದ ನೂತನ ಸಹಾಯಕ ಆಯಕ್ತರಾಗಿ ಮಹೇಶ್‍ಚಂದ್ರ ಅಧಿಕಾರ ಸ್ವೀಕರಿಸಿದ್ದಾರೆ.
ಇಲ್ಲಿ ಉಪವಿಭಾಗಾಧಿಕಾರಿದ್ದ ರಶ್ಮಿ ಆರ್. ಎಸ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ರಶ್ಮಿ ಅವರನ್ನು ವಿಶೇಷ ಭೂಸ್ವಾಧೀನಾಧಿಕಾರಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಮಂಗಳೂರಿಗೆ ರಶ್ಮಿ ಆರ್ ಎಸ್ ಅವರನ್ನು ನೇಮಿಸಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಮಹೇಶ್‍ಚಂದ್ರ ಅವರು ಉಡುಪಿ ನಗರಾಭಿವೃಧ್ಧಿ ಪ್ರಾಧಿಕಾರದ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು.











