ಕೆರಾಡಿ ವರಸಿದ್ಧಿ ವಿನಾಯಕ ಪದವಿ ಪೂರ್ವ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ

0
653

Click Here

Click Here

ಕುಂದಾಪುರ ಮಿರರ್ ಸುದ್ದಿ…

Click Here

ಕುಂದಾಪುರ :ವರಸಿದ್ಧಿ ವಿನಾಯಕ ಪದವಿ ಪೂರ್ವ ಕಾಲೇಜು ಕೆರಾಡಿಯಲ್ಲಿ ನಡೆದ 78 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಸುರೇಶ ಶೆಟ್ಟಿ , ಆಡಳಿತ ಮುಖ್ಯಸ್ಥರು, ಸುಮುಖ ಗ್ರೂಪ್ಸ್‌ ಇಂಡಸ್ಟ್ರೀಸ್‌ ಉಪ್ಪುಂದ , ಇವರು ಧ್ವಜಾರೋಹಣ ನೆರವೇರಿಸಿ ದೇಶದ ಅಭಿವೃದ್ಧಿಯಲ್ಲಿ ಶಿಕ್ಷಣ ಹಾಗೂ ಯುವ ಸಮುದಾಯದ ಮಹತ್ವದ ಕುರಿತು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಆಡಳಿತ ನಿರ್ದೇಶಕರಾದ ಡಾ. ಮಂಜುನಾಥ ಗಾಣಿಗ, ಪ್ರದೀಪ ಕುಮಾರ್‌ ಶೆಟ್ಟಿ, ಸುನೀಲ್‌ ಚಿತ್ತಾಲ್‌, ಕಾರ್ತಿಕೇಯ ಎಂ.ಎಸ್‌. ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ ಕುಮಾರ್‌ ಆರ್, ಉಪನ್ಯಾಸಕ ವೃಂದ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ವಿದ್ಯಾರ್ಥಿ ಸುಜಯ್‌ ಸ್ವಾಗತಿ, ವಂದಸಿ, ಕಾರ್ಯಕ್ರಮ ನಿರೂಪಿಸಿದರು.

Click Here

LEAVE A REPLY

Please enter your comment!
Please enter your name here