ಸಾಸ್ತಾನ – ಬಹ್ಮಶ್ರೀ ನಾರಾಯಣ ಗುರು ಜಯಂತಿ

0
197

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕೋಟ: ಬ್ರಹ್ಮಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯ ಅಂಗವಾಗಿ ಗೋಳಿಗರಡಿಯಲ್ಲಿ ಸಂಘದ ವತಿಯಿಂದ ಗುರುಪೂಜೆ ಕಾರ್ಯಕ್ರಮ ನಡೆಯಿತು.

Click Here

ಗೋಳಿಗರಡಿ ಕ್ಷೇತ್ರದ ಪಾತ್ರಿಗಳಾದ ಶ್ರೀ ಶಂಕರ ಪೂಜಾರಿ ಇವರು ಪೂಜೆಯನ್ನು ನೆರೆವೇರಿಸುವುದರೊಂದಿಗೆ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಲಾಯಿತು.

ಸಮಿತಿಯ ಗೌರವಾಧ್ಯಕ್ಷರಾದ ಜಿ ವಿಠ್ಠಲ ಪೂಜಾರಿ, ಅಧ್ಯಕ್ಷ ಎಂ.ಸಿ ಚಂದ್ರಶೇಖರ ಪೂಜಾರಿ, ಪ್ರಧಾನ ಕಾರ್ಯದರ್ಶಿ ಐರೋಡಿ ವಿಠ್ಠಲ ಪೂಜಾರಿ, ಮಹಿಳಾ ಘಟಕದ ಅಧ್ಯಕ್ಷೆ ರತ್ನ ಜೆ ರಾಜ್, ಕೌಶಾಧಿಕಾರಿ ವಿಜಯ ಪೂಜಾರಿ, ಕಾರ್ಯದರ್ಶಿ ಚಂದ್ರಮೋಹನ್ ಪೂಜಾರಿ, ಗ್ರಾಮ ಸಮಿತಿ ಅಧ್ಯಕ್ಷರುಗಳಾದ ರಾಜು ಪೂಜಾರಿ ಮೂಡಹಡು, ಸುರೇಶ್ ಪೂಜಾರಿ ಪಾಂಡೇಶ್ವರ, ಸುಧಾಕರ ಪೂಜಾರಿ ಐರೋಡಿ, ಸುರೇಶ್ ಪೂಜಾರಿ ಗುಡ್ಮಿ, ವಿಜಯ ಪೂಜಾರಿ ಬಾಳಕುದ್ರು, ಮನೋಜ ಪೂಜಾರಿ, ಪಂಜು ಪೂಜಾರಿ, ಶಶಿಕಲಾ ವಿಜಯ್ ಪೂಜಾರಿ, ಲೀಲಾವತಿ ಗಂಗಾಧರ ಪೂಜಾರಿ, ರಘು ಪೂಜಾರಿ, ಪ್ರಜ್ವಲ್ ಅರ್ಚಕರುಗಳಾದ ದಿನಕರ ಪೂಜಾರಿ, ಸೀನ ಪೂಜಾರಿ, ಕರಿಯ ಪೂಜಾರಿ, ಹರೀಶ್ ಪೂಜಾರಿ ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here