ಉಡುಪಿ ಜಿಲ್ಲಾ ಮೊದಲ ಜನಪದ ಸಮ್ಮೇಳನದಲ್ಲಿ ರಾಜ್ಯ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಸಾಹಿತಿ ನರೇಂದ್ರ ಕುಮಾರ್ ಕೋಟ ವಿಚಾರ ಮಂಡನೆ

0
125

Click Here

Click Here

ಕುಂದಾಪುರ ಮಿರರ್ ಸುದ್ದಿ…

Click Here

ಕೋಟ : ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ಕನ್ನಡ ಜನಪದ ಪರಿಷತ್ ಬೆಂಗಳೂರು, ಕನ್ನಡ ಜನಪದ ಪರಿಷತ್ ಉಡುಪಿ ಜಿಲ್ಲಾ ಘಟಕ ಸಹಯೋಗದಲ್ಲಿ ಸೆಪ್ಟೆಂಬರ್.27 ರಂದು ಉಡುಪಿ ರಾಜಾಂಗಣದಲ್ಲಿ ನಡೆಯುವ ಉಡುಪಿ ಜಿಲ್ಲಾ ಪ್ರಥಮ ಕನ್ನಡ ಜನಪದ ಸಮ್ಮೇಳನದಲ್ಲಿ ರಾಜ್ಯ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಸಾಹಿತಿ ನರೇಂದ್ರ ಕುಮಾರ್ ಕೋಟ ಅವರು ಕುಂದಾಪುರ ಕನ್ನಡ ಜನಪದ ಸಂಸ್ಕೃತಿ ಕುರಿತು ವಿಚಾರ ಮಂಡನೆ ಮಾಡಲಿದ್ದಾರೆ.

Click Here

LEAVE A REPLY

Please enter your comment!
Please enter your name here