ಕುಂದಾಪುರ : ಹಲವು ಮಕ್ಕಳು ತಾಯಿ ಕೋಟ ಅಮೃತೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಸದಸ್ಯರಾಗಿ (ಟ್ರಸ್ಟಿ ) ಗಣೇಶ್ ಕೆ ಆಯ್ಕೆ

0
585

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಕರ್ನಾಟಕ ರಾಜ್ಯದ ಪ್ರಥಮ ದರ್ಜೆ ದೇವಸ್ಥಾನಗಳಲ್ಲಿ ಒಂದಾದ ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ಹಲವು ಮಕ್ಕಳು ತಾಯಿ ಕೋಟ ಅಮೃತೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಸದಸ್ಯರಾಗಿ ( ಟ್ರಸ್ಟಿ ) ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತ ಗಣೇಶ್ ಕೆ ಯವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.

Click Here

ಒಟ್ಟು 9 ಮಂದಿಯನ್ನು ವ್ಯವಸ್ಥಾಪನಾ ಸಮಿತಿಗೆ ಸರಕಾರ ಆಯ್ಕೆ ಮಾಡಿದೆ.

Click Here

LEAVE A REPLY

Please enter your comment!
Please enter your name here