ದಸರಾ ಕ್ರೀಡಾಕೂಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಿನನ್

0
189

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಿನನ್ ಎತ್ರರ ಜಿಗಿತದಲ್ಲಿ ಚಿನ್ನದ ಪದಕ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

Click Here

ವಿದ್ಯಾರ್ಥಿಯ ಸಾಧನಪಥ ಇನ್ನಷ್ಟು ಬೆಳೆಯಲಿ ಎಂದು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹಾರೈಸಿದ್ದಾರೆ.

Click Here

LEAVE A REPLY

Please enter your comment!
Please enter your name here