ಎಕ್ಸಲೆಂಟ್ ಕುಂದಾಪುರ: ಸ್ವಚ್ಛ ಭಾರತ್ ಸ್ವಸ್ಥ ಭಾರತ್ ಅಭಿಯಾನ

0
1043

Click Here

Click Here

ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಅಕ್ಟೋಬರ್ 2ರಂದು ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿರವರ ಜನ್ಮ ದಿನಾಚರಣೆಯ ಪ್ರಯುಕ್ತ ಲಯನ್ಸ್ ಕ್ಲಬ್, ಹಂಗಳೂರು ಹಾಗೂ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು, ಸುಣ್ಣಾರಿ, ಕುಂದಾಪುರ ಇದರ ಸಹಯೋಗದಲ್ಲಿ ಸ್ವಚ್ಛ ಭಾರತ್ ಸ್ವಸ್ಥ ಭಾರತ್ ಅಭಿಯಾನ 2024ರ ಸ್ವಚ್ಛತೆಯ ಸೇವಾ ಕಾರ್ಯಕ್ರಮವನ್ನು ಕೋಡಿ ಕಿನಾರ ಕಡಲ ತೀರದಲ್ಲಿ ಹಮ್ಮಿಕೊಂಡು ಕಡಲ ತಡಿಯ ಭಾಗದಲ್ಲಿರುವ ಪ್ಲಾಸ್ಟಿಕ್ ಹಾಗೂ ತ್ಯಾಜ್ಯ ವಸ್ತುಗಳನ್ನು ಸಂಪೂರ್ಣವಾಗಿ ಸ್ವಚ್ಛಮಾಡುವ ಅಭಿಯಾನವನ್ನು ಎಕ್ಸಲೆಂಟ್ ಸಂಸ್ಥೆಯು ಕೈಗೊಂಡಿತು.

Click Here

ಸ್ವಚ್ಛತಾ ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಮಂಡಳಿಯು, ಉಪನ್ಯಾಸಕರು, ಶಿಕ್ಷಕ – ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಈ ಕಾಯಕದಲ್ಲಿ ಪಾಲ್ಗೊಂಡರು.

Click Here

LEAVE A REPLY

Please enter your comment!
Please enter your name here