ಸ್ಥಳೀಯ ಆಡಳಿತ ಸಂಸ್ಥೆಗಳ ವಿಧಾನ ಪರಿಷತ್ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ರಾಜು ಪೂಜಾರಿ ಆಯ್ಕೆ

0
217

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಸ್ಥಳೀಯಾಡಳಿತ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿಯವರ ತೆರವಾದ ಸ್ಥಾನಕ್ಕೆ ನಡೆಯುವ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ರಾಜು ಪೂಜಾರಿ ಅವರು ಆಯ್ಕೆಯಾಗಿದ್ದಾರೆ.

Click Here

Click Here

ಅಕ್ಟೋಬರ್ 2 ರಂದು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಅಧಿಕೃತವಾಗಿ ಈ ಆದೇಶವನ್ನು ಹೊರಡಿಸಿದ್ದಾರೆ.

Click Here

LEAVE A REPLY

Please enter your comment!
Please enter your name here