ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ಕೇಂದ್ರ ವೇದಿಕೆಯ ಇದರ ರಾಜ್ಯ ನಿರ್ದೇಶಕರಾಗಿ ಅಬ್ದುಲ್ ಸಲಾಂ ಚಿತ್ತೂರು ಇವರನ್ನು ಕರ್ನಾಟಕ ರಾಜ್ಯ ಎಸ್ಡಿಎಂಸಿ ಸಮನ್ವಯ ಕೇಂದ್ರ ವೇದಿಕೆಯ ಸಂಚಾಲಕ ಮೊಯಿದಿನ್ ಕುಟ್ಟಿ ಮುಂದಿನ ಅದೇಶದವರೆಗೆ ನೇಮಕ ಮಾಡಿ ಆದೇಶಿಸಲಾಗಿದೆ.











