ಕುಂದಾಪುರ :ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆ – ರಾಜ್ಯ ಮಟ್ಟಕ್ಕೆ ಆಯ್ಕೆ

0
127

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ ಉಡುಪಿ ಹಾಗೂ ವಿದ್ಯಾ ಸಮುದ್ರತೀರ್ಥ ಪ್ರೌಢ ಶಾಲೆ ಕಿದಿಯೂರು ಉಡುಪಿ ಇವರ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಕುಮಾರಿ ಮಾನ್ಯ ಜಾವಲಿನ್ ಎಸೆತದಲ್ಲಿ ಪ್ರಥಮ, ೨೦೦ಮೀ ಓಟದಲ್ಲಿ ದ್ವಿತೀಯ ಹಾಗೂ ೧೦೦ಮೀ ಓಟದಲ್ಲಿ ತೃತೀಯ ಸ್ಥಾನ ಪಡೆಯುದರೊಂದಿಗೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Click Here

ಇವರಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

Click Here

LEAVE A REPLY

Please enter your comment!
Please enter your name here