ಕುಂದಾಪುರ: ಸರ್ಕಾರೀ ನೌಕರರ ಸಂಘದ ತಾಲೂಕು ಅಧ್ಯಕ್ಷರಾಗಿ ಡಾ. ನಾಗೇಶ್ ಆಯ್ಕೆ

0
313

Click Here

Click Here

ಕುಂದಾಪುರ ಮಿರರ್ ಸುದ್ದಿ…

Click Here

ಕುಂದಾಪುರ: ರಾಜ್ಯ ಸರ್ಕಾರೀ ನೌಕರರ ಸಂಘದ ಕುಂದಾಪುರ ತಾಲೂಕು ಘಟಕದ ಅಧ್ಯಕ್ಷರಾಗಿ ಕುಂದಾಪುರ ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ನಾಗೇಶ್ ಆಯ್ಕೆಯಾಗಿದ್ದಾರೆ.
ಕುಂದಾಪುರದ ರಾಜ್ಯ ಸರ್ಕಾರಿ ನೌಕರರ ಸಂಘದ ಕಚೇರಿಯಲ್ಲಿ ಶನಿವಾರ ಮಧ್ಯಾಹ್ನ ನಡೆದ ಚುನಾವಣೆಯಲ್ಲಿ ಈ ಆಯ್ಕೆ ನಡೆದಿದ್ದು, ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ಡಾ. ನಾಗೇಶ್ ವೈದ್ಯಕೀಯ ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿದ್ದು, ಆಸ್ಪತ್ರೆಯ ಆವರಣದಲ್ಲಿರುವ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದಲ್ಲಿ ಪ್ರಮುಖ‌ ಪಾತ್ರ ವಹಿಸಿದ್ದಾರೆ. ಇದೀಗ ಡಾ.‌ನಾಗೇಶ್ ಆಯ್ಕೆಗೆ ಶುಭಾಶಯಗಳು ಎಲ್ಲೆಡೆಯಿಂದ ಹರಿದು ಬರುತ್ತಿವೆ.

Click Here

LEAVE A REPLY

Please enter your comment!
Please enter your name here