ಕೋಟ :ಯಕ್ಷಕಲಾ ಸಾಧಕ ಕೃಷ್ಣಮೂರ್ತಿ ತುಂಗ ಪಂಚವರ್ಣ ವಿಶೇಷ ಅಭಿನಂದನೆ

0
200

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಕೋಟದ ಗಾಂಧಿ ಮೈದಾನದಲ್ಲಿ ಕೋಟ ಪಂಚವರ್ಣ ಯುವಕ ಮಂಡಲ ಅಧೀನಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಪ್ರತಿವರ್ಷ ನಡೆಸಲ್ಪಡುವ ಕನ್ನಡ ರಾಜ್ಯೋತ್ಸವ ಸದ್ಭಾವನಾ ೨೦೨೪ರ ನಾಡುನುಡಿಗೆ ಭಾವ ನಮನ ಕಾರ್ಯಕ್ರಮದಲ್ಲಿವಿಶೇಷ ಅಭಿನಂದನೆಯನ್ನು ಯಕ್ಷಕಲಾ ಅಕಾಡೆಮಿ ಬೆಂಗಳೂರು ಇದರ ಮುಖ್ಯಸ್ಥ ಕೃಷ್ಣಮೂರ್ತಿ ತುಂಗ ಸ್ವೀಕರಿಸಿದರು.

Click Here

ಕನ್ನಡ ಚಿತ್ರರಂಗದ ಹಿರಿಯ ನಟ ಎಸ್ ದೊಡ್ಡಣ್ಣ, ವಿಶ್ವದ ಶ್ರೇಷ್ಠ ಉದ್ಯಮಿ ಪದ್ಮಶ್ರೀ ಡಾ.ವಿಜಯ ಸಂಕೇಶ್ವರ, ಸಮಾಜಸೇವಕ ಆನಂದ್ ಸಿ ಕುಂದರ್, ಪಂಚವರ್ಣದ ಅಧ್ಯಕ್ಷ ಅಜಿತ್ ಅಚಾರ್, ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ,ಗೌರವಾಧ್ಯಕ್ಷೆ ಕುಸುಮ ದೇವಾಡಿಗ,ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ ಮತ್ತಿತರರು ಗಣ್ಯರು ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here