ಕುಂದಾಪುರ ಮಿರರ್ ಸುದ್ದಿ…
ಕೋಟ: ಶ್ರೀ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇವಸ್ಥಾನದಲ್ಲಿ ನ. 29ರಂದು ಶುಕ್ರವಾರ ವಾರ್ಷಿಕ ದೀಪೋತ್ಸವ, ಮಧ್ಯಾಹ್ನ ಅನ್ನ ಸಂತರ್ಪಣೆ, ಸಂಜೆ ಹೂವಿನ ಪೂಜೆ ಹಾಗೂ ದೀಪೋತ್ಸವ ನಡೆಯಲಿದೆ.
ಅಂದು ಬೆಳಿಗ್ಗೆ 9ರಿಂದ ಸಂಜೆ 6ರ ತನಕ ಶ್ರೀ ದೇವರಿಗೆ ಹರಕೆ ರೂಪದಲ್ಲಿ ಬಂದ ಸೀರೆಗಳನ್ನು ದೇವಾಲಯದಲ್ಲಿ ಮಾರಾಟ ಮಾಡಲಾಗುವುದು ಎಂದು ದೇವಾಲಯದ ಪ್ರಕಟಣೆ ತಿಳಿಸಿದೆ.











