ಕೋಟ – ಪಂಚವರ್ಣದ ನೇತೃತ್ವದಲ್ಲಿ 238ನೇ ಭಾನುವಾರದ ಪರಿಸರಸ್ನೇಹಿ ಅಭಿಯಾನ

0
234

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಇದರ ಪ್ರವರ್ತಿತ ಪಂಚವರ್ಣ ಮಹಿಳಾ ಮಂಡಲ ಕೋಟ ಇವರ ನೇತೃತ್ವದಲ್ಲಿ ವಿವಿಧ ಸ್ಥಳೀಯ ಸಂಘಸಂಸ್ಥೆಗಳ ಸಹಭಾಗಿತ್ವದಡಿ ಪ್ರತಿ ಭಾನುವಾರದ ಅಭಿಯಾನದ ಪ್ರಯುಕ್ತ 238ನೇ ಭಾನುವಾರದ ಪರಿಸರಸ್ನೇಹಿ ಕಾರ್ಯಕ್ರಮ
ಕೋಟ ಗ್ರಾಮಪಂಚಾಯತ್ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ವಿವಿಧ ಭಾಗಗಳಲ್ಲಿ ನೆಟ್ಟ ಗಿಡಗಳಿಗೆ ನೀರುಣಿಸುವ ಕಾಯಕ ಹಾಗೂ ಕೋಟದ ಹರ್ತಟ್ಟು ರಾಷ್ಟ್ರೀಯ ಹೆದ್ದಾರಿ ಸ್ವಚ್ಛತಾ ಅಭಿಯಾನ ಜರಗಿತು.

Click Here

ಕೋಟ ಗ್ರಾಮಪಂಚಾಯತ್ ಹಾಗೂ ಎಸ್‍ಎಲ್‍ಆರ್‍ಎಂ ಘಟಕ,ನಿಸ್ವಾರ್ಥ ಸೇವಾ ಟ್ರಸ್ಟ್ ಕೋಟ ಸಹಕಾರ ನೀಡಿತು.

Click Here

LEAVE A REPLY

Please enter your comment!
Please enter your name here