ಗಂಗೊಳ್ಳಿ ಪಂಚಾಯತ್ ಪಿಡಿಓ ಉಮಾಶಂಕ‌ರ್, ದ್ವಿತೀಯ ದರ್ಜೆ ಗುಮಾಸ್ತ ಶೇಖರ ಲೋಕಾಯುಕ್ತ ಬಲೆಗೆ

0
269

ಕುಂದಾಪುರ ಮಿರರ್ ಸುದ್ದಿ…

ಗಂಗೊಳ್ಳಿ: ಗಂಗೊಳ್ಳಿ ಪಂಚಾಯತ್ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು ಪಿಡಿಓ ಉಮಾಶಂಕರ್ ಹಾಗೂ ದ್ವಿತೀಯ ದರ್ಜೆ ಗುಮಾಸ್ತ ಶೇಖರ ಜಿ ಲಂಚ ಪಡೆಯುತ್ತಿದ್ದಾಗ ಬಲೆಗೆ ಬಿದ್ದಿದ್ದಾರೆ.

Click Here

Click Here

9/11 ಮಾಡಿಕೊಡಲು ಪಿಡಿಒ 20 ಸಾವಿರ ಲಂಚ ಕೇಳಿದ್ದ. 9/11 ಮಾಡಿಸಲು ದ್ವಿತೀಯ ದರ್ಜೆ ಗುಮಾಸ್ತ 2 ಸಾವಿರ ರೂಪಾಯಿ ಹಣ ಪಡೆದಿದ್ದ. ಒಟ್ಟು 22 ಸಾವಿರ ಲಂಚ ಪಡೆಯುತ್ತಿದ್ದಾಗ ಪಿಡಿಓ ಹಾಗೂ ಗುಮಾಸ್ತ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಹಮ್ಮದ್ ಹನೀಫ್ ಎಂಬವರ ದೂರಿನ ಮೇಲೆ ಈ ಕಾರ್ಯಾಚರಣೆ ನಡೆದಿತ್ತು. ಪ್ರಭಾರ ಲೋಕಾಯುಕ್ತ ಡಿವೈಎಸ್ಪಿ ಮಂಜುನಾಥ್ ನೇತೃತ್ವದಲ್ಲಿ ದಾಳಿ ನಡೆದಿದೆ.

Click Here

LEAVE A REPLY

Please enter your comment!
Please enter your name here