ಮೂಡ್ಲಕಟ್ಟೆ :ಜ.30 ರಂದು ಮೂಡ್ಲಕಟ್ಟೆ ವಾಣಿಜ್ಯ ಮತ್ತು ಪದವಿ ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನ

0
180

Click Here

Click Here

ಕುಂದಾಪುರ ಮಿರರ್ ಸುದ್ದಿ…

Click Here

ಕುಂದಾಪುರ :ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಪ್ಲೇಸ್ಮೆಂಟ್ ಪ್ರಾರಂಭಗೊಂಡಿದ್ದು ಆವೃತ್ತಿಯ ಮೊದಲ ಭಾಗವಾಗಿ, ಕಾಲೇಜಿನ ಟ್ರೈನಿಂಗ್ ಮತ್ತು ಪ್ಲೇಸ್ಮೆಂಟ್ ಪ್ಲೇಸ್ಮೆಂಟ್ ವಿಭಾಗವು ಕ್ರಿಯೇಟಿವ್ ಇಂಜಿನಿಯರ್ಸ್ ರವರ ಸಹಯೋಗದೊಂದಿಗೆ ಬೆಂಗಳೂರಿನ ಟಾಟಾ ಎಲೆಕ್ಟ್ರಾನಿಕ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಗೆ ಮೆಗಾ ಪೂಲ್ ಕ್ಯಾಂಪಸ್ ಸಂದರ್ಶನ ನಡೆಯಲಿದೆ. 30 ಜನವರಿ 2025 ರಂದು ನಡೆಯುತ್ತಿರುವ ಸಂದರ್ಶನದಲ್ಲಿ 2025ರ ಬ್ಯಾಚ್ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಪಾಲ್ಗೊಳ್ಳುತ್ತಿದ್ದಾರೆ. ಕ್ಯಾಂಪಸ್ ಆಯ್ಕೆಯಲ್ಲಿ ಐ.ಎಂ.ಜೆ.ಐ. ಎಸ್.ಸಿ ಹಾಗೂ ವಿವಿಧ ಪದವಿ ಕಾಲೇಜಿನ 300ಕ್ಕೂ ಅಧಿಕ ವಿದ್ಯಾರ್ಥಿಗಳು ಪಾಲ್ಗೊಳ್ಳುತ್ತಿದ್ದು, ದೊಡ್ಡ ಮಟ್ಟದ ನೇಮಕಾತಿ ಪ್ರಕ್ರಿಯೆಯನ್ನು ನಿರೀಕ್ಷಿಸಲಾಗಿದೆ. ಸಂದರ್ಶನ ಪ್ರಕ್ರಿಯೆಗೆ ಸಕಲ ತಯಾರಿಯನ್ನು ಮಾಡಿಕೊಳ್ಳಲಾಗಿದೆ.

Click Here

LEAVE A REPLY

Please enter your comment!
Please enter your name here