ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಧನ್ಯಶ್ರೀ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

0
180

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕೋಟ: ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯ, ಮೈಸೂರು ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಧನ್ಯಶ್ರೀ ಶೇ. 94.75 ಅಂಕ ಪಡೆದು ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

Click Here

ಲಿಟಲ್‍ರಾಕ್ ಇಂಡಿಯನ್ ಸ್ಕೂಲ್, ಬ್ರಹ್ಮಾವರ ಇಲ್ಲಿ 7ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ರಾಧಾಕೃಷ್ಣ ನೃತ್ಯ ನಿಕೇತನ ಉಡುಪಿ ಇದರ ನೃತ್ಯಗುರು ವಿದುಷಿ ವೀಣಾ ಎಂ. ಸಾಮಗ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆಯುತ್ತಿದ್ದು ಪುಂಡರೀಕ ಮತ್ತು ಸುಮಂಗಲ ದಂಪತಿಯ ಪುತ್ರಿಯಾಗಿದ್ದಾರೆ.

Click Here

LEAVE A REPLY

Please enter your comment!
Please enter your name here