ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಎಸ್. ಪ್ರಕಾಶಚಂದ್ರ ಶೆಟ್ಟಿ ಆಯ್ಕೆ

0
492

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಅವಿಭಜಿತ ದ.ಕ ಜಿಲ್ಲೆಯ ಪ್ರತಿಷ್ಠಿತ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿ ಸಮಿತಿ ರಚನೆಯಾಗಿದ್ದು, ಇಂದು ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ನೂತನ ಅಧ್ಯಕ್ಷರಾಗಿ ಎಸ್.ಪ್ರಕಾಶ್ಚಂದ್ರ ಶೆಟ್ಟಿ ಮರುಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಮಂಜು ದೇವಾಡಿಗ ಆಯ್ಕೆಯಾದರು.

Click Here

ಈ ಸಂದರ್ಭದಲ್ಲಿ ನಿರ್ದೇಶಕರಾದ ಗುರುರಾಜ ಹೆಬ್ಬಾರ್, ಪ್ರಕಾಶ್ ಎಸ್ ಪೂಜಾರಿ, ರಾಜೇಶ ದೇವಾಡಿಗ, ದಿನೀತಾ ಶೆಟ್ಟಿ, ಕೆ.ಲಲಿತಾ ಪೂಜಾರಿ, ಉದಯಕುಮಾರ ಶೆಟ್ಟಿ, ಈಶ್ವರ ಹಕ್ಲತೋಡು, ಹೂವ ನಾಯ್ಕ, ಭರತ್ ದೇವಾಡಿಗ ಉಪಸ್ಥಿತರಿದ್ದರು.

ಚುನಾವಣಾಧಿಕಾರಿಯಾಗಿ ಸಹಕಾರ ಇಲಾಖೆಯ ರೋಹಿತ್ ಕುಮಾರ್‌ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಷ್ಣು ಆರ್ ಪೈ ವಂದಿಸಿದರು.

Click Here

LEAVE A REPLY

Please enter your comment!
Please enter your name here