ಕುಂದಾಪುರ :ವಡೆರಹೋಬಳಿ ಸರಕಾರಿ ಪ್ರೌಢಶಾಲೆಗೆ ಹಂಗಳೂರು ಲಯನ್ಸ್ ಕ್ಲಬ್ ನಿಂದ ಡೈರಿ ಪುಸ್ತಕ ವಿತರಣೆ

0
153

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ, ಫೆ.13 :ವಡೆರಹೋಬಳಿ ಸರಕಾರಿ ಪ್ರೌಢ ಶಾಲೆಯ ಎಸ್.ಎಸ್.ಎಲ್. ಸಿ. ಯ 49 ವಿದ್ಯಾರ್ಥಿಗಳಿಗೆ ಜಿಲ್ಲೆಯ ಎರಡನೇ ಉಪ ರಾಜ್ಯಪಾಲ ಲಯನ್ ರಾಜೀವ್ ಕೋಟಿಯನ್ ಡೈರಿ ಪುಸ್ತಕ ವಿತರಿಸಿದರು.

Click Here

ಅಧ್ಯಕ್ಷ ಲಯನ್ ರೋವನ್ ಡಿ’ ಕೋಸ್ತ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಮುಂಬರುವ ಪರೀಕ್ಷೆಯಲ್ಲಿ ಉತ್ತಮ ಪರೀಕ್ಷಾ ತಯಾರಿ ಮಾಡಿ, ಅತ್ಯುತ್ತಮ ಅಂಕಗಳಿಸಲು ಶುಭಹಾರೈಸಿದರು. ಶಾಲಾ ಮುಖ್ಯೋಪಾಧ್ಯಯ ಬಾಲಚಂದ್ರ ಹೆಬ್ಬಾರ್ ಸ್ವಾಗತಿಸಿ, ವಲಯಾಧ್ಯಕ್ಷ ಲಯನ್ ಬಾಲಕೃಷ್ಣ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು.

Click Here

LEAVE A REPLY

Please enter your comment!
Please enter your name here