ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಇದೇ ಬರುವ ಎ.30ರಂದು ಕೋಟದ ಹಂದೆ ಮಹಾವಿಷ್ಣು ಮಹಾಗಣಪತಿ ದೇಗುದ ವಾರ್ಷಿಕ ಜಾತ್ರೋತ್ಸವ ಹಿನ್ನಲ್ಲೆಯಲ್ಲಿ ಭಾನುವಾರ ಕೋಟದ ಪಂಚವರ್ಣ ಮಹಿಳಾ ಭಜನಾ ತಂಡದಿಂದ ಭಜನಾ ಕಾರ್ಯಕ್ರಮ ಸಂಪನ್ನಗೊಂಡಿತು.
ಈ ಸಂದರ್ಭದಲ್ಲಿ ದೇಗುಲದ ಅಧ್ಯಕ್ಷ ಅಮರ್ ಹಂದೆ ಶಾಲು ಹೊದಿಸಿ ಪ್ರಸಾದ ನೀಡಿ ಗೌರವಿಸಿದರು.











