ಕರ್ನಾಟಕ ಪಬ್ಲಿಕ್ ಸ್ಕೂಲ್ ಕೋಟೇಶ್ವರ ಶೇ83.06 ಫಲಿತಾಂಶ

0
275

Click Here

Click Here

ಕುಂದಾಪುರ ಮಿರರ್ ಸುದ್ದಿ…

Click Here

ಕುಂದಾಪುರ :ಕರ್ನಾಟಕ ಪಬ್ಲಿಕ್ ಸ್ಕೂಲ್ ಕೋಟೇಶ್ವರ ಇಲ್ಲಿ ಒಟ್ಟು 124 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಶೇಕಡ 83 ರಷ್ಟು ಫಲಿತಾಂಶ ದಾಖಲಾಗಿರುತ್ತದೆ. ಆಂಗ್ಲ ಮಾಧ್ಯಮದಲ್ಲಿ ಸಂಜನಾ 616 ಅಂಕಗಳಿಸುವುದರ ಮೂಲಕ ಶಾಲೆಗೆ ಪ್ರಥಮ ಸ್ಥಾನ ಆಗಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಉಪ ಪ್ರಾಂಶುಪಾಲರಾದ ಚಂದ್ರಶೇಖರ್ ಶೆಟ್ಟಿ ಅಭಿನಂದಿಸಿರುತ್ತಾರೆ.

Click Here

LEAVE A REPLY

Please enter your comment!
Please enter your name here