ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಚಿತ್ರಪಾಡಿ ಗ್ರಾಮದ ಸೂಲಡ್ಪು ಹೊಳೆ ಹೂಳೆತ್ತುವ ಕಾಮಗಾರಿ ಸ್ಥಳ ಪರಿಶೀಲನೆ ನಡೆಸಿ ಸೂಕ್ತ ಮುಂಜಾಗೃತ ಕ್ರಮದ ಕುರಿತು ಅಗತ್ಯ ಸಲಹೆ ಸೂಚನೆಗಳನ್ನು ನೀಡಿ ಚರ್ಚಿಸಿದರು.
ಈ ಸಂದರ್ಭದಲ್ಲಿ ಸಾಲಿಗ್ರಾಮ ಪಟ್ಟಣ ಪಂಚಾಯತ್ ಅಧ್ಯಕ್ಷೆ ಸುಕನ್ಯಾ ಜೆ. ಶೆಟ್ಟಿ, ಮುಖ್ಯಾಧಿಕಾರಿ ಅಜಯ್ ಭಂರ್ಡಾಕಾರ್, ಕಿರಿಯ ಆರೋಗ್ಯ ನಿರೀಕ್ಷಕಿ ಮಮತಾ ಮತ್ತಿತರರು ಇದ್ದರು.











